Location via proxy:   [ UP ]  
[Report a bug]   [Manage cookies]                
ವಿಷಯಕ್ಕೆ ಹೋಗು

ಶಾಲೆ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ವ್ಯವಸ್ಥೆಗಳನ್ನು ಹೊಂದಿವೆ. ಈ ವ್ಯವಸ್ಥೆಗಳಲ್ಲಿ, ವಿದ್ಯಾರ್ಥಿಗಳು ಶಾಲೆಗಳ ಸರಣಿಯ ಮೂಲಕ ಮುನ್ನಡೆಯುತ್ತಾರೆ.ಒಂದು ದೇಶದ ಅಭಿವ್ರದ್ದಿಯನ್ನು ಸದರಿ ದೇಶದ ಶಿಕ್ಷಣದ ವ್ಯವಸ್ಥೆಯ ಮೇಲೆ ಅಳೆಯಲಾಗುತ್ತದೆ.ಶಾಲ ಶಿಕ್ಷಣವನ್ನು ಎರಡು ಬಗೆಯಾಗಿ ವಿಂಗಡಿಸಬಹುದು.ಅವುಗಳು,ಪ್ರಾಥಮಿಕ ಶಾಲ ಶಿಕ್ಷಣ ಮತ್ತು ಮಾಧ್ಯಮಿಕಶಾಲಾ ಶಿಕ್ಷಣ. ತಂತ್ರಜ್ಞಾನದ ಬೆಳೆವಣಿಗೆಯೊಂದಿಗೆ ಶಿಕ್ಷಣ ರೀತಿಯಲ್ಲಿ ಅನೇಕ ಬದಲಾವಣೆಗಳಾಗಿವೆ.ಆನ್ಲೈನ್ ಶಾಲೆಗಳನ್ನು ಎಷ್ಟೋ ಮಂದಿ ಬಳಕೆಮಾಡುತ್ತಾರೆ.ಶಾಲೆ ಎಂಬ ಪರಿಕಲ್ಪನೆ ಪ್ರಾರಂಭವಾದದ್ದು ಗುರುಕುಲ ಎಂಬ ಶಿಕ್ಷಣ ವ್ಯವಸ್ತೆಯಿಂದ.ಶಿಕ್ಷಣದ ಮೊದಲ ಗುರಿ ಮಕ್ಕಳಲ್ಲಿ ತಿಳುವಳಿಕೆಯನ್ನು ತುಂಬುವುದು.ತಿಳುವಳಿಕೆ ಬೆಳೆಯುವ ಕ್ರಿಯೆ ಮನೆಯಲ್ಲಿ ಪ್ರಾರಂಭವಾಗಿ ಶಾಲೆಯಲ್ಲಿ ಮುಂದುವರೆಯಬೇಕು.

ಉಲ್ಲೇಖಗಳು []

ಉಲ್ಲೇಖಗಳು

[ಬದಲಾಯಿಸಿ]



"https://kn.wikipedia.org/w/index.php?title=ಶಾಲೆ&oldid=1252757" ಇಂದ ಪಡೆಯಲ್ಪಟ್ಟಿದೆ