ದಾಸವಾಳ ದೇವರ ಪೂಜೆಗೆ ಅತ್ಯಂತ ಶ್ರೇಷ್ಠವಾದ ಹೂವು. ಇದು ತನ್ನ ಸೌಂದರ್ಯಕ್ಕಿಂತ ಹೆಚ್ಚು ಔಷಧೀಯ ಗುಣಗಳಿಗೆ ಹೆಸರುವಾಸಿಯಾಗಿದೆ. ದಾಸವಾಳವನ್ನು ಬಳಸುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ದಾಸವಾಳ ಎಂಟಿಒಕ್ಸಿಡೆಂಟ್ಗಳನ್ನು ಹೊಂದಿದೆ. ಅನೇಕ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಆಂಥೋಸಯಾನಿನ್ಗಳು ಮತ್ತು ಫ್ಲೇವನಾಯ್ಡ್ಗಳಂತಹ ಅಗತ್ಯ ಸಂಯುಕ್ತಗಳು